ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಕ್ಕಾಗು

ಉಚ್ಚಾರಣೆ: pakkāgu
ಮೂಲ: + āgu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to become the target of; to be aimed at.

  2. 2.
    verb

    to become better; to improve one's quality.

  3. 3.
    verb

    to be captured, seized.

  4. 4.
    verb

    to become fully grown, developed or ripe.

  5. 5.
    verb

    to provide shelter to; to protect.

  6. 6.
    verb

    to get shelter from; to be protected.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (aim) to become target (of ridicule, etc.) ű ಅಧ್ಯಕ್ಷ ಕ್ಲಿಂಟನ್ ಲೈಂಗಿಕ ಹಗರಣದ ಆರೋಪಕ್ಕೆ ಪಕ್ಕಾದರು. President Clinton became the target of the sex scandal.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0