ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಕ್ಷಭೇದ

ಉಚ್ಚಾರಣೆ: pakṣa bhēda

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪಕ್ಷಪಾತ - 3.

  2. 2.
    noun

    the difference of opinion between two or among various parties.

ಕಿಟ್ಟೆಲ್ ನಿಘಂಟು

  1. 1.

    a distinction between two parties. — ಪಕ್ಷ ಭೇದ ಮಾಡು. to be partial, to show partiality. ಪಕ್ಷಭೇದಾ ಮಾಡಿದವಗೈ ಶಿಕ್ಷೈ ತಪ್ಪದು (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಣದಲ್ಲಿಯ ಬಿರುಕು,- ಅಂತಃಕಲಹ.
    2. ಎರಡು ಪಕ್ಷಗಳ ನಡುವಿನ ವ್ಯತ್ಯಾಸ,- ತಾರತಮ್ಯ.
    3. ಪಕ್ಷಪಾತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada