ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಗರಣಿಗ

ಉಚ್ಚಾರಣೆ: pagaraṇiga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who, wearing odd dresses, acts funny in a drama with an intention of rousing laughter.

  2. 2.
    noun

    a man wearing decent, saintly dresses with a view to cheating others; a cheat; a pretender.

  3. 3.
    noun

    an actor in a drama.

  4. 4.
    noun

    a man who arranges the plot of a drama and takes a leading part in it.

ಕಿಟ್ಟೆಲ್ ನಿಘಂಟು

  1. 1.

    an actor, player. ಲೋಗರ್ ಪಗರಣಿಗ ರಾಗಿ ಎನಿತಾನುಂ ತೈರದ ರೂಪುಗಳಂ ಕೈಕೌಣ್ಡು Vr. 118, 14.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅಭಿನಯಿಸುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada