ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಗೋಡ

ಉಚ್ಚಾರಣೆ: pagōḍa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a temple usu. a pyramidlike tower and typically having upward-curving roofs over the individual stories, built over a sacred relic or as a work of devotion; a pagoda.

  2. 2.
    noun

    the tower of a building esp. a temple.

  3. 3.
    noun

    any of several former gold or silver coins of southern India, usu. bearing a figure of such a temple, first issued in the late 16th century.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೌದ್ಧರ ದೇವಾಲಯ.
    2. ಗೋಪುರ.
    3. ಹಿಂದೆ ದಕ್ಷಿಣಭಾರತದಲ್ಲಿ ಬಳಕೆಯಲ್ಲಿದ್ದ ಮೂರು ರೂಪಾಯಿಗಳ ಮೌಲ್ಯದ ಒಂದು ನಾಣ್ಯ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada