ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಚನ

ಉಚ್ಚಾರಣೆ: pacana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act, process or fact of cooking or being cooked.

  2. 2.
    noun

    the total process by which the food consumed is finally assimilated into the body, that includes the action of the teeth, enzymes, etc. in alimentary canal; digestion.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (bio.) digestion (of food) 2 (learn) þfig.ß assimilation (of principles or idea or style) đ 3 (cook) cooking 4 (crime) þiron.ß embezzlement ű ಸರಕಾರದ ಹಣವನ್ನು ರಾಜಕಾರಣಿಗಳು ಪಚನ ಮಾಡುತ್ತಾರೆ. Politicians embezzle the money of the government. ♢ vt. —ಮಾಡು

ಕಿಟ್ಟೆಲ್ ನಿಘಂಟು

  1. 1.

    cooking, boiling; roasting; dressing; ripening; maturing; digesting, digested (My.). 2, fire. 3, a cooking utensil; a frying-pan. see ಅಡು, ಕುದಿ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೇಯಿಸುವುದು.
    2. ಅರಗುವಿಕೆ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada