ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಚ್ಚಡಿಸು

ಉಚ್ಚಾರಣೆ: paccaḍisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cut asunder.

  2. 2.
    verb

    to cover (with or as with a sheet, veil, etc.).

  3. 3.
    verb

    to spread ( a sheet as on the floor, bed, etc.).

  4. 4.
    verb

    to make ready; to prepare.

  5. 5.
    verb

    to make attractive; to decorate; to adorn.

  6. 6.
    verb

    to become spread throughout.

ಕಿಟ್ಟೆಲ್ ನಿಘಂಟು

  1. 1.

    = ಪಚ್ಚೈವಡಿಸು, ಹಚ್ಚಡಿಸು. to dress, to adorn. ಪಚ್ಚಡಿಪಂ (ಪಚ್ಚಾಯ್ಲಂ Kk. 36). ಪಚ್ಚಡಿಸುವಂ (ಪಚ್ಚಾಯ್ಲಂ Śm. 45).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೊದಿಸು.
    2. ಹಾಸು.
    3. ಸಿದ್ಧಪಡಿಸು.
    4. ಸಿಂಗರಿಸು.
    5. ವ್ಯಾಪಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada