ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಚ್ಚಳ

ಉಚ್ಚಾರಣೆ: paccaḷa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    either of the two fleshy protuberances in humans forming the lower and back part of the trunk; buttock.

  2. 2.
    noun

    = ಪಚ್ಚಡ.

  3. 3.
    noun

    the hind part of the body of an animal; the rump.

ಕಿಟ್ಟೆಲ್ ನಿಘಂಟು

  1. 1.
    1.

    Tbh. of ಪ್ರಚಲ. being in motion, etc. (J. 28, 46).

  2. 2.
    2.

    = ಪಖ್ಖಾಳ (ಪಖ್ಖಳ) Tbh. of ಪ್ರಕ್ಷಾಲ. water for washing, etc. ಪಚ್ಚಳದ ಮನೈ (ಕೀಟಾಲಯ Mr. 196). cf. ಬಚ್ಚಲ್.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿತಂಬ.
    2. ಬಟ್ಟೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada