ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಜ್ಜಳಿಸು

ಉಚ್ಚಾರಣೆ: pajjaḷisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to emit or reflect light; to be radiant; to gleam; to glow.

  2. 2.
    verb

    to cause to gealm or glow.

  3. 3.
    verb

    to become more.

  4. 4.
    verb

    to make clean; to cleanse.

ಕಿಟ್ಟೆಲ್ ನಿಘಂಟು

  1. 1.

    Tbh. of ಪ್ರಜ್ವಲಿಸು. to shine [ಪೋಪ ಪೌಳ್ತರೌಳ್ ತೇಜಂ ಪಜ್ಜಳಿಸೈ Pb. 12, 210, Ap. 2, 70]; (Cpr. 3, 94; 6, 52; 7, 8; Abh. P. 16, 82; Rśv. 10, 31 va.; 11, 1 va.; 13, 1 va.; J. 18, 30).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರಜ್ವಲಿಸು.
    2. ಬೆಳಗಿಸು.
    3. ಹೆಚ್ಚಾಗು.
    4. ಶುದ್ಧಿಗೊಳಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada