ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಟಕ

ಉಚ್ಚಾರಣೆ: paṭaka

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an extent of cotton cloth.

  2. 2.
    noun

    an oblong cloth used as a headwear by winding in folds about the head.

  3. 3.
    noun

    = ಪಟಿಕ.

  4. 4.
    noun

    a place where tents or temporary buildings are raised for a brief stay; a camp.

ಕಿಟ್ಟೆಲ್ ನಿಘಂಟು

  1. 1.
    1.

    = ಪಟಿಕ 2, ಪಟಿಕೈ 1. Tbh. of ಸ್ಫಟಿಕಾ, sulphate of alumina or alum (My.; Mhr. ಫಟಿಕೀ).

  2. 2.
    2.

    = ಪಟಿಕೈ 2, ಪಳಿಗೈ. cotton cloth. see ಪಳಹ 2. 2, a camp, encampment.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸ್ವಚ್ಛ ಹಾಗೂ ಪಾರದರ್ಶಕವಾದ ನೀರ್ಗಲ್ಲಿನಂತಹ ಒಂದು ಬಗೆಯ ಖನಿಜ ಶಿಲೆ.
    2. ತಲೆಗೆ ಸುತ್ತುವ ರುಮಾಲಿನಂತಹ ವಸ್ತ್ರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada