ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಟ್ಟಿಗೆ

ಉಚ್ಚಾರಣೆ: paṭṭige

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of ornament for the neck.

  2. 2.
    noun

    a gold or silver metal band worn by women round their waist as an ornamental belt.

  3. 3.
    noun

    the circumference of a circle.

  4. 4.
    noun

    a leather guard for the hand.

  5. 5.
    noun

    (archit.) a moulding of the base.

  6. 6.
    noun

    the top or bottom piece of wood in a doorframe.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೊರಳಲ್ಲಿ ಧರಿಸುವ ಒಂದು ಬಗೆಯ ಆಭರಣ.
    2. ಡಾಬು.
    3. ಬೇಟೆಗಾರರು ಮುಂಗೈಗೆ ಕಟ್ಟುವ ತೊಗಲಿನ ಪಟ್ಟಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada