ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಟ್ಟುಹಾಕು

ಉಚ್ಚಾರಣೆ: paṭṭu hāku

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to apply an ointment or any other medicinal substance on the swollen or sprained part of the body.

  2. 2.
    verb

    (in wrestling) to hold one's opponent in such a way that getting out of it would be difficult or impossible to him.

  3. 3.
    verb

    (fig.) to pose a difficult problem to one's opponent.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಊತ, ನೋವುಗಳಿರುವ ಜಾಗಕ್ಕೆ ಔಷಧಿಯನ್ನು ಬಳಿ,- ಲೇಪಿಸು.
    2. ಕುಸ್ತಿಯಲ್ಲಿ ವರಸೆಯನ್ನು ಹಾಕು,- ಪಟ್ಟನ್ನು ಪ್ರಯೋಗಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada