ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಟ್ಟುಹಿಡಿ

ಉಚ್ಚಾರಣೆ: paṭṭu hiḍi
ಮೂಲ: + hiḍi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to hold to one's view or work, tenaciously.

  2. 2.
    verb

    to perversely adhere to one's opinion or course of action in spite of reason, arguments or persuasion; to be obstinate.

  3. 3.
    verb

    (in wrestling) to hold one's opponent in such a way that getting out of it would be difficult or impossible for him.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (wish) to be stubborn, to be obstinate ű ಜಯಲಲಿತರು ಬೆಜುಬರುವಾರ ವರ್ಗಾವಣೆಯನ್ನು ಮಾಡಿಸಲು ಪಟ್ಟು ಹಿಡಿದರು. Jayalalitha insisted upon Bezbarua’s transfer.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹಟ ಹಿಡಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada