ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಡವಲ

ಉಚ್ಚಾರಣೆ: paḍavala
ಮೂಲ: Ka. *D4250

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the climber Trichosanthes anguina of Cucurbitaceae family.

  2. 2.
    noun

    its gourd, used as a vegetble; snake gourd.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant)

ಕಿಟ್ಟೆಲ್ ನಿಘಂಟು

  1. 1.
    1.

    = ಪಡಲ, etc. (ಪಟೋಲಿಕೈ, etc. Si. 151; ಜ್ಯೋತ್ಸ್ನಿಕೈ 405; ಜಾಲಿ 456; My.; Mhr. ಪಡವಳ, the snake-gourd; see ಕಯ್-, ಕಲ್ಲು-, ಹುಚ್ಚು-). ಪಡವಲಕಾಯಿಯೈಸರು ಎನ್ದು, ನಡುಮನೈ ಬಿಟ್ಟು ಓಡಿ ಹೋದ (he thought it was snake-broth etc. Prv.).

  2. 2.
    2.

    the trumpet flower, Bignonia suaveolens (ಕುಬೇರಾಕ್ಷಿ, ಕೃಷ್ಣವೃನ್ತೈ, ಸ್ಥಾಪನಿ G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಬಳ್ಳಿ ಮತ್ತು ತರಕಾರಿಯಾಗಿ ಬಳಸುವ ಅದರ ಕಾಯಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada