ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಡಿತರ

ಉಚ್ಚಾರಣೆ: paḍi tara
ಮೂಲ: paḍi- < prati-? + tara? cf. paṭittaram

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    food or provisions given as daily allowance.

  2. 2.
    noun

    monthly or weakly allotment of food or provisions, esp. by a government.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (com.) ration, fixed allowance of food and provisions, when the supply is short

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ದೇವಸ್ಥಾನ ಮುಂತಾದ ಕಡೆಗಳಲ್ಲಿ ಕೆಲಸ ಮಾಡುವವರಿಗೆ) ಧಾನ್ಯ ರೂಪದಲ್ಲಿ ಕೊಡುವ ದಿನಭತ್ಯ.
    2. ಸರ್ಕಾರ ದವರು ನಿಗದಿಯಾದ ಬೆಲೆಯಲ್ಲಿ ಸಾರ್ವಜನಿಕರಿಗೆ ನಿಗದಿತ ಪ್ರಮಾಣದಲ್ಲಿ (ನ್ಯಾಯ ಬೆಲೆ ಅಂಗಡಿಗಳ ಮೂಲಕ) ಒದಗಿಸುವ ದಿನಸಿ ಮುಂತಾದುವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada