ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಡಿತರಪದ್ಧತಿ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸರ್ಕಾರದವರು ನಿಗದಿಯಾದ ಬೆಲೆಯಲ್ಲಿ ಪಡಿತರ ಚೀಟಿಯನ್ನು ಹೊಂದಿರುವ ಸಾರ್ವಜನಿಕರಿಗೆ ನಿರ್ದಿಷ್ಟ ಪ್ರಮಾಣದಲ್ಲಿ ದಿನಸಿ ಮುಂತಾದುವನ್ನು (ನ್ಯಾಯ ಬೆಲೆ ಅಂಗಡಿಗಳ ಮೂಲಕ) ಒದಗಿಸುವ ಪದ್ಧತಿ,- ಕ್ರಮ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada