ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಡಿನುಡಿ

ಉಚ್ಚಾರಣೆ: paḍi nuḍi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to answer; to reply; to respond.

  2. 2.
    noun

    something said or done in answer; a reply; response.

  3. 3.
    noun

    a sound reproduced by reflecting the sound waves.

  4. 4.
    verb

    to reflect the sound waves as to reproduce the sound; to echo.

  5. 5.
    verb

    to concur, support what another person has said.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರತಿಯಾಗಿ ಮಾತನಾಡು.
    2. ಪ್ರತಿಧ್ವನಿಯನ್ನು ಕೊಡು.

  2. 2.

    1. ಪ್ರತ್ಯುತ್ತರ.
    2. ಪ್ರತಿಧ್ವನಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada