ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಡಿಯಚ್ಚು

ಉಚ್ಚಾರಣೆ: paḍiyaccu
ಮೂಲ: paḍi-6 + accu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an exact reproduction of another.

  2. 2.
    noun

    a pattern, hollow form or matrix for giving a certain shape to something in a plastic or molten state.

  3. 3.
    noun

    a type of black stone used to test the purity of gold or silver by the streak left on it when it was rubbed with the metal; a touch-stone.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (print) block (used in printing), piece of wood or metal engraved for printing on paper or fabric 2 (image) copy, replica ű ಸುಶೀಲ ಅವಳ ತಾಯಿಯ ಪಡಿಯಚ್ಚು. Sushila is an exact copy of her mother.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಮೂಲದ ಆಕೃತಿಗೆ) ಸರಿಸಮಾನವಾದ ಆಕೃತಿ.
    2. ಮರ ಅಥವಾ ಲೋಹದಲ್ಲಿ ಬೇಕಾದ ಆಕಾರವನ್ನು ಕೊರೆದು ಅದರಲ್ಲಿ ಎರಕ ಅಥವಾ ಕರಗಿಸಿದ ದ್ರವವನ್ನು ಹೊಯ್ದು, ಆ ಆಕಾರದ ಬಿಂಬವನ್ನು ಮಾಡಿಕೊಳ್ಳುವ ಸಾಧನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada