ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪತನ

ಉಚ್ಚಾರಣೆ: patana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a coming down suddenly from a standing or sitting position; a fall.

  2. 2.
    noun

    a hanging down or a part hanging down.

  3. 3.
    noun

    a decline in one's richness, social status, moral values, etc.; deterioration; decay; decadence.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (down) 1 fall, collapse 2 þfig.ß downfall, decline

ಕಿಟ್ಟೆಲ್ ನಿಘಂಟು

  1. 1.

    flying down; falling down; falling; going down; hanging down, becoming flaccid (ಮಂಗಲ, ಬೀಳುವುದು Nn. 154). see ಉದಿರ್; ಕೈಡಪು, ಕೈಡೈ, ತೀರ-, ನಿಮ್ನ-, ಬಿನ್ದು-, ಬೀಳ್, ಮುಳ್ಗು; ವಿಪರೀತ-

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೆಳಗೆ ಬೀಳುವಿಕೆ.
    2. ಜೋಲು ಬೀಳುವಿಕೆ.
    3. ಅವನತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada