ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪದವೀದಾನ

ಉಚ್ಚಾರಣೆ: padavī dāna

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an awarding of a degree to a student on successful completion of a course, honorary title to a person in recognition of his or her distinguished achievement, service, etc.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಘಟಿಕೋತ್ಸವದಲ್ಲಿ ವಿಶ್ವವಿದ್ಯಾನಿಲಯವು ಉತ್ತೀರ್ಣ ವಿದ್ಯಾರ್ಥಿಗಳಿಗೆ) ಯೋಗ್ಯತಾ ಪತ್ರವನ್ನು ಕೊಡುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada