ಪದ್ಮಮುದ್ರೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a sectarian mark in the form of a lotus flower, worn on the forehead by Mādhva brāhmaṇas.
-
2.
noun
a mode or intertwining the fingers to form the shape of a lotus flower during worship.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮಂತ್ರಶಾಸ್ತ್ರದಲ್ಲಿ ಹೇಳಿರುವ ಕಮಲದ ಆಕೃತಿಯುಳ್ಳ ಮುದ್ರೆ.
2. ಧ್ಯಾನಕಾಲದಲ್ಲಿ ತೋರಿಸುವ ಮಂತ್ರಶಾಸ್ತ್ರಪ್ರಸಿದ್ಧವಾದ ಒಂದು ಬಗೆಯ ಹಸ್ತಮುದ್ರೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada