ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪದ್ಮಿನಿ

ಉಚ್ಚಾರಣೆ: padmini

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of the lotus plants.

  2. 2.
    noun

    its flower.

  3. 3.
    noun

    a multitude of lotus flowers.

  4. 4.
    noun

    a pond abounding with lotus plants.

  5. 5.
    noun

    a class of woman, as per Indian erotica, whose body odour resembles that of a lotus flower.

ಕಿಟ್ಟೆಲ್ ನಿಘಂಟು

  1. 1.

    a lotus. 2, a multitude of lotuses; a lake abounding in them. 3, a woman of the first and most excellent class (Grj. 7, 11 va.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಾವರೆಯ ಬಳ್ಳಿ ಮತ್ತು ಅದರ ಹೂವು.
    2. ತಾವರೆಯ ಕೊಳ.
    3. ಕಮಲಗಳ ಸಮೂಹ.
    4. ನಾಲ್ಕು ಬಗೆಯ ಸ್ತ್ರೀಜಾತಿಗಳಲ್ಲಿ ಒಂದು ಮತ್ತು ಆ ಜಾತಿಗೆ ಸೇರಿದ ಸ್ತ್ರೀ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada