ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರತಂತ್ರ

ಉಚ್ಚಾರಣೆ: para tantra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the condition of being ruled by an outsider, esp. a foreigner or a foreign country.

  2. 2.
    noun

    the condition of relying on another or others for sustenance without making any useful contribution or return; parasitism.

  3. 3.
    noun

    he who lives so; a parasite.

ಕಿಟ್ಟೆಲ್ ನಿಘಂಟು

  1. 1.

    subject to another, dependant upon another (Śmd. 174).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೇರೆಯವರಿಗೆ ಅಧೀನವಾಗಿರುವುದು.
    2. ಬೇರೆಯದನ್ನು ಆಶ್ರಯಿಸುವಂತಹುದು.
    3. ಇತರರಿಗೆ ಅಧೀನನಾಗಿರುವವನು.
    4. ಬೇರೆಯವರ ತಂತ್ರ,- ಶಾಸ್ತ್ರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada