ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರದ

ಉಚ್ಚಾರಣೆ: parada
ಮೂಲ: Ka. D3949

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪರದೆ.

  2. 2.
    noun

    a man whose business is buying and selling of goods for profit; a trader; a merchant.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (com.)⦅ f. ಪರದಿ⦆ merchant, trader (Pb.4.10)

  2. 2.
    n.

    (drama)

ಕಿಟ್ಟೆಲ್ ನಿಘಂಟು

  1. 1.

    paradu3-a3. = ಹರದ. a dealer, a merchant [ಪರದರ್ಗಾ ಪಾರ್ವ್ವಗ್ಗಾ Kr. 1, 65; ಪರದರ ಪಾರ್ವರ ಸೂಳೈಯರ ಮನೈಗಳವು Pb. 4, 10; Ap. 3, 3 va.; Vr. 21, 3]; (Abh. P. 16, 37 va.; C. Bp. 47, 41; T.). see ಪೌಮ್ಬರದ, ಸೀರೈವರದ, ಸೌನ್ನೈವರದ.

  2. 2.

    = ಪರದೈ. a curtain, veil, etc. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವ್ಯಾಪಾರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada