ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರಮಾಯಿಷಿ

ಉಚ್ಚಾರಣೆ: paramāyiṣi
ಮೂಲ: Pe. farmāišī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which suits the requirement exactly.

  2. 2.
    adjective

    made to order; made to suit the requirement exactly.

  3. 3.
    adjective

    of the most excellent sort; best.

  4. 4.
    noun

    the most excellent thing.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (n.) (taste) best, superior, exquisite (mostly used for fruit, drinks, snuff, etc.) ű ಅಪ್ಪ ಒಳ್ಳೆಯ ಪರಮಾಯಿಷಿ ಮಾವಿನ ಹಣ್ಣನ್ನು ತಂದಿದ್ದಾರೆ. Father has brought exquisite mangoes. [Pe. farmāišī] = ಫರಮಾಯಿಷಿ (pʰaramāyiṣi)2

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಉತ್ತಮವಾದುದು.
    2. ಇಷ್ಟವಾದುದು.

  2. 2.

    1. ಸೊಗಸಾದ.
    2. ಇಷ್ಟವಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada