ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರಮಾವಧಿ

ಉಚ್ಚಾರಣೆ: paramāvadhi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    having the maximum limit; that is unsurpassable in time and space.

  2. 2.
    noun

    the maximum limit (either in time or in space).

  3. 3.
    noun

    the gratest quantity, number or degree possible or permissible.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    extremity, utmost limit, maximum, culmination ű ಅವನ ಸಹನೆ ಪರಮಾವಧಿ ಮುಟ್ಟಿದೆ. His patience has reached the limit.

ಕಿಟ್ಟೆಲ್ ನಿಘಂಟು

  1. 1.

    utmost term or limit, the extremity. (My.; B. 4, 40).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅತ್ಯಂತ ಕೊನೆಯ ಮಿತಿ,- ಎಲ್ಲೆ.
    2. ಅತಿ ಹೆಚ್ಚು.

  2. 2.

    ಅತಿಹೆಚ್ಚಿನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada