ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರಮೇಷ್ಠಿ

ಉಚ್ಚಾರಣೆ: paramēṣṭhi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    Brahma, the Creator of the Universe.

  2. 2.
    noun

    the Supreme God (referred to various gods as Śiva, Viṣṇu, Garuḍa, Fire, Jina,etc.).

ಕಿಟ್ಟೆಲ್ ನಿಘಂಟು

  1. 1.

    standing at the top or head, highest, chief: Brahmā (ಸರಸಿಜವಾಸ, ಬ್ರಹ್ಮನು Nn. 150). 2, a Jaina guru (150; see ಪಂಚಪರಮೇಷ್ಠಿ). — ಪರಮೇಷ್ಠಿಸ್ವಾಮಿ. N. of an author (Śmd. 125).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶ್ರೇಷ್ಠ ದೈವ.
    2. ತೀರ್ಥಂಕರ.
    3. ಅರ್ಹಂತ, ಆಚಾರ್ಯ, ಉಪಾಧ್ಯಾಯ, ಸಾಧು ಮತ್ತು ಸಿದ್ಧರೆಂಬ ಐದು ಜನ ಜೈನ ಗುರುಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada