ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರಸ್ಥಾನ

ಉಚ್ಚಾರಣೆ: para sthāna

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a moving of luggages to another's house on an auspicious day, when the actual day of travelling is not auspicious.

ಕಿಟ್ಟೆಲ್ ನಿಘಂಟು

  1. 1.

    removing the baggage for a journey, on an auspicious day, to another house, when it is not convenient to start immediately oneself (My.; Te.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪ್ರಯಾಣದ ದಿನ ಪ್ರಶಸ್ತವಲ್ಲದಾಗ, ಅದಕ್ಕೆ ಹಿಂದಿನ ಶುಭಕರವಾದ ದಿನದಲ್ಲಿ, ಪ್ರಯಾಣದ ವಸ್ತುಗಳನ್ನು ಮತ್ತೊಬ್ಬರ ಮನೆಗೆ ಸಾಗಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada