ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರಹಿತ

ಉಚ್ಚಾರಣೆ: para hita
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    welfare of another; unselfish concern for the welfare of others; altrusim.

  2. 2.
    adjective

    motivated by altruism; concerning another's or otherś interest, welfare, etc.; altruistic.

  3. 3.
    noun

    an altruistic man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (welfare) benevolence, welfare of others

ಕಿಟ್ಟೆಲ್ ನಿಘಂಟು

  1. 1.

    friendly to others, benevolent (Śmd. 129). 2, benevolence; the welfare of another (My.; B. 5, 210). ಪರಹಿತ ಮಾಡಿ, ತನ್ನ ಹಿತ ತಪ್ಪಿಸಿ ಕೌಣ್ಡ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೇರೆಯವರಿಗೆ ನೆಮ್ಮದಿಯನ್ನುಂಟುಮಾಡುವುದು.
    2. ಇತರರಿಗೆ ಸೌಖ್ಯ ನೀಡುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada