ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರಿಜು

ಉಚ್ಚಾರಣೆ: pariju
ಮೂಲ: Ka. D3968

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the form or shape of something.

  2. 2.
    noun

    an image; an idol.

  3. 3.
    noun

    an image or picture made by photography or painting.

  4. 4.
    noun

    manner; mode.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (form) form, shape 2 (art) statue, vigraha 3 (manner) manner; kind, sort

ಕಿಟ್ಟೆಲ್ ನಿಘಂಟು

  1. 1.

    manner (see ಪರಿ 3); form, shape (ರೂಪು Ct. I, 69; ರೂಪ 100; ಆಕಾರ Kk. 32; ಪಾಂಗು, ಆಕಾರ Śm. 71; Cpr. 3, 59; Te. ಪರಸು; T. ಪರಿಚು; M. ಪರಿಶು). see ಎಣ್ಪರಿಜು, ಗಣ್ಣವರಿಜು, ಬಿಗುರ್ವರಿಜು, ಮಾನಿಸವರಿಜು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ರೂಪ.
    2. ಪ್ರತಿಮೆ.
    3. ಚಿತ್ರಪಟ.
    4. ಬಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada