ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರಿಭಾಷೆ

ಉಚ್ಚಾರಣೆ: pari bhāṣe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of explaining the quality, meaning, nature, context, etc. as to make (something) intelligible; explanation; interpretation.

  2. 2.
    noun

    (collectively) terms or vocabulary specific to science, art, profession, craft, etc.; technical terms or vocabulary.

  3. 3.
    noun

    words or speech used to blame or abuse; coarse, insulting or abusive language.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಲಕ್ಷಣ ನಿರೂಪಣೆ.
    2. (ಕಲೆ, ಶಾಸ್ತ್ರ, ವಿಜ್ಞಾನ ಮುಂತಾದ) ತಾಂತ್ರಿಕ ವಿಷಯಗಳಿಗೆ ವಿಶಿಷ್ಟವಾದ ಪಾರಿಭಾಷಿಕಶಬ್ದ.
    3. ನಿಂದೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada