ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರಿವು

ಉಚ್ಚಾರಣೆ: parivu
ಮೂಲ: Ka. D3963

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of flowing in a stream.

  2. 2.
    noun

    the flow of a liquid in or as in a stream.

  3. 3.
    noun

    a marching with a military force against (someone or a nation).

  4. 4.
    noun

    manner or state of being; condition.

  5. 5.
    noun

    absence of stability; unstableness; instability.

  6. 6.
    noun

    the act, manner or fact of moving.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (move) flowing 2 (move) current 3 (attack) attack 4 (move) running

ಕಿಟ್ಟೆಲ್ ನಿಘಂಟು

  1. 1.

    = ಹರಿವು running; flowing, streaming; current (J. 19, 5; Tu. ಪರಿಪ್ಪು; Te. ಪರುವು); force (ಯತ್ನ Mr. 490). ಪರಿವಲ್ಲಿ (490).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರವಹಿಸುವಿಕೆ.
    2. ನೀರೋಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada