ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪರಿಹಾರಧನ

ಮೂಲ: Sk.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (solve) compensation given as equivalent for serves, debt loss, injury, suffering, lack

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಪ್ರವಾಹ, ಕ್ಷಾಮ, ಯುದ್ಧ ಮೊದಲಾದುವುಗಳಿಂದುಂಟಾದ ನಷ್ಟಗಳಿಗಾಗಿ) ಪರಿಹಾರರೂಪವಾಗಿ ಕೊಡುವ ನಿಧಿ.
    2. ಸರ್ಕಾರ ಮುಂತಾದ ಸಂಸ್ಥೆಯು ಬೇರೊಬ್ಬರ ಭೂಮಿ, ವಸ್ತು ಮುಂತಾದುವುಗಳನ್ನು ವಶಪಡಿಸಿಕೊಳ್ಳುವಾಗ ಪ್ರತಿಯಾಗಿ ಅವುಗಳ ಒಡೆಯನಿಗೆ ಕೊಡುವ ದ್ರವ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada