ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಲುಂಬು

ಉಚ್ಚಾರಣೆ: palumbu
ಮೂಲ: Ka. D4304

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to express grief or pain by long, loud cries; to wail.

  2. 2.
    noun

    = ಪಲುಬು.

  3. 3.
    verb

    to make a plaintive, sad, crying sound.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಪಲಂಬು, ಪಲಬು, ಪಲುಬು, ಪಲ್ವು, ಹಲಬು2 , ಹಲುಂಬು, ಹಲುಬು vi. (grief) to lament (openly or in heart)

  2. 2.
    vi.

    (grief) to lament (openly or in heart)

ಕಿಟ್ಟೆಲ್ ನಿಘಂಟು

  1. 1.

    (Śmd. 48). = ಹಲುಬು. to lament [ಮತ್ತನಯರ್ ಕೈಯ್ಯೈಡೈ ಪಲುಮ್ಬದಿರ್ ಪೈರಪೈರವಂ Pb. 2, 26; Ap. 3, 53]; (Cpr. 3, 50 va.; 8, 65. 80; Grj. 8, 73 va.; Rśv. 13, 134; 13, 104 va.; T., M. ಪುಲಮ್ಬು, to sound, to clamour; to lament; cf. ಉಲಿ 1).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದುಃಖವನ್ನು ಹೇಳಿಕೊಳ್ಳು.
    2. ದುಃಖಪಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada