ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಳಗಿಸು

ಉಚ್ಚಾರಣೆ: paḷagisu
ಮೂಲ: Ka. caus. *D4000

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to tame and domesticate a wild animal.

  2. 2.
    verb

    to make familiar by custom, habit or repeated use; to cause to become accustomed.

  3. 3.
    verb

    to bring (something ) to an agreeable, suitable condition.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (train) 1 to tame 《an animal》 ű ಮನುಷ್ಯರು ಪ್ರಾಣಿಗಳನ್ನು ಪಳಗಿಸಿ ಸ್ವಾರ್ಥಕ್ಕಾಗಿ ಬಳಸಿಕೊಂಡರು. The men tamed wild animals and utilised them for their own interest. 2 to train ű ಕರಡಿಯನ್ನು ಕುಣಿಸುವ ಮುನ್ನ ಚನ್ನಾಗಿ ಪಳಗಿಸು. Train the bear before you let it dance [before the public.].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಂಕೆಗೆ ತರು.
    2. ಒಗ್ಗಿಸು.
    3. ಬಳಸಿ ಹದಕ್ಕೆ ತರು.
    4. ತರಪೇತುಗೊಳಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada