ಪಶುವೈದ್ಯ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
the branch of medicine dealing with the prevention and treatment of diseases and injuries in animals; veterinary medicine.
-
2.
noun
person who practices veterinary medicine or surgery; a veterinary doctor.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಪ್ರಾಣಿಗಳ ರೋಗವನ್ನು ಗುಣಪಡಿಸಲು ಸಹಾಯಕವಾದ ಚಿಕಿತ್ಸಾ ಶಾಸ್ತ್ರ.
2. ಪ್ರಾಣಿಗಳ ರೋಗಕ್ಕೆ ಚಿಕಿತ್ಸೆ ಮಾಡಬಲ್ಲ ವೈದ್ಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada