ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಸಾದ

ಉಚ್ಚಾರಣೆ: pasāda

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind or gracious act; any thing bestowed graciously.

  2. 2.
    noun

    that which is offered to a god in devotion, as flower, fruits, food, etc.

  3. 3.
    noun

    a term used to convey one's consent to an elder or respectable person.

ಕಿಟ್ಟೆಲ್ ನಿಘಂಟು

  1. 1.

    = ಪಸಾಯ, ಹಸಾದ. Tbh. of ಪ್ರಸಾದ. graciousness, etc. [ಜೀಯ ಪಸಾದಮೈಮ್ಬುದುಂ Pb. 6, 16]. see Cpr. 7, 107; 8, 56; Bp. 29, 7; 31, 6; 37, 65; 58, 32; ಶಿವ-.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅನುಗ್ರಹ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada