ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಂಡ್ಯ

ಉಚ್ಚಾರಣೆ: pāṇḍya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the first day in any lunar fortnight; the day next either to a full moonday or new moonday.

  2. 2.
    noun

    an erstwhile country in southern India, having Madhurai as its capital and was known for its political power and culture.

  3. 3.
    noun

    any of the kings who ruled this country.

ಕಿಟ್ಟೆಲ್ ನಿಘಂಟು

  1. 1.

    = ಪಾಡಿಯ, ಪಾಡಿವ, ಹಾಡಿಯ. Tbh. of ಪ್ರತಿಪದ್. the first day of a lunar fortnight (ಪ್ರತಿಪತ್ತು Śm. 9; ಪ್ರತಿಪದಿ Nn. 155; Si. 39). ಪಾಡ್ಯ ಪಾಠಕ್ಕಾಗದು, ಮೌಢ್ಯ ಕೈಲಸಕ್ಕಾಗದು. -ಪಾಡ್ಯವಾದರೂ ಸಡ್ಯವಿರಬಾರದು (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪಾಡಿವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada