ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಕ್ಷಿಕ

ಉಚ್ಚಾರಣೆ: pākṣika
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a periodical issued at two-week intervals or once in every fifteen days; a fortnightly.

  2. 2.
    adjective

    once in every fortnight or at two-week intervals.

  3. 3.
    adjective

    favoring one person, faction, etc. more than another; biased; prejudiced.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj.

    1 (time) fortnightly, biweekly 2 (soc.) partial, biased n. (inf.) fortnightly or biweekly magazine

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹದಿನೈದು ದಿನಗಳಿಗೊಮ್ಮೆ ಬರುವ.

  2. 2.

    1. ಹದಿನೈದು ದಿನಗಳಿಗೆ ಸಂಬಂಧ ಪಟ್ಟುದು.
    2. ಹದಿನೈದು ದಿನಗಳಿಗೊಮ್ಮೆ ಪ್ರಕಟವಾಗುವ ಪತ್ರಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada