ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಖಂಡ

ಉಚ್ಚಾರಣೆ: pākhaṇḍa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a person who professes a heresy; esp. the one who refutes the authority of the vedas and does not believe existence of god; an heretic; an atheist.

  2. 2.
    noun

    the rejection of the authority of the vedas and nonbelief in god; heresy; atheism.

ಕಿಟ್ಟೆಲ್ ನಿಘಂಟು

  1. 1.

    = ಪಾಷಣ್ಡ. heretical, etc. (Sk., Mhr.; ನಾಸ್ತಿಕ G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವೇದಧರ್ಮವನ್ನು ಖಂಡಿ ಸುವವನು.
    2. ಧರ್ಮ ಲಂಡತನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada