ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಗಲ್

ಉಚ್ಚಾರಣೆ: pāgal

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಪಾಗಾರ.

  2. 2.
    noun

    the vine Momordica charantia of Cucurbitaceae family.

  3. 3.
    noun

    its bitter gourd used as a vegetable.

ಕಿಟ್ಟೆಲ್ ನಿಘಂಟು

  1. 1.

    = ಪಾಗರ, ಪಾಗಲ, ಪಾಗಾರ. Tbh. of ಪ್ರಾಕಾರ (Śmd. 367; Kk. 93).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಬಳ್ಳಿ ಮತ್ತು ತರಕಾರಿಯಾಗಿ ಬಳಸುವ ಕಹಿರುಚಿಯ ಅದರ ಕಾಯಿ.
    2. ಪಾಕಲ್.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada