ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಠಸಂಪ್ರದಾಯನಿರ್ಣಯ

ಉಚ್ಚಾರಣೆ: pāṭha sampradāya nirṇaya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a revising of a text on the basis of a critical examination of sources.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಗ್ರಂಥದಲ್ಲಿ ಯಾವುದಾದರೊಂದು ಶಬ್ದವು ಬೇರೆ ಬೇರೆ ಪರಂಪರೆಗಳಲ್ಲಿ ಉಲ್ಲೇಖಿತವಾಗಿದ್ದರೆ ಯಾವ ಸಂಪ್ರದಾಯಕ್ಕೆ ಹೆಚ್ಚುಪ್ರಾಧಾನ್ಯ ಕೊಡಬೇಕೆಂದು ತೀರ್ಮಾನಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada