ಪಾತ್ರವಹಿಸು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to have or take a part in some activity, enterprise, etc.; to participate.
-
2.
verb
to perform in a play, movie, etc.; to play a role.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಪಾಲುಗೊಳ್ಳು.
2. ನಾಟಕ ಮುಂತಾದುವುಗಳಲ್ಲಿ ವೇಷ ಹಾಕು,- ನಟಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada