ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಥೇಯ

ಉಚ್ಚಾರಣೆ: pāthēya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a stock of food and other requirements taken along, for a journey.

ಕಿಟ್ಟೆಲ್ ನಿಘಂಟು

  1. 1.

    (fr.ಪಥಿ). provisions for a journey (ಸಮ್ಬಳMr. 234).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರಯಾಣಕಾಲದಲ್ಲಿ ಬೇಕಾಗುವ ಸಾಮಗ್ರಿ,-ಸಲಕರಣೆ.
    2. ಪ್ರಯಾಣಕಾಲದಲ್ಲಿ ದಾರಿಯ ಊಟಕ್ಕಾಗಿ ತೆಗೆದುಕೊಂಡು ಹೋಗುವ ಆಹಾರ ವಸ್ತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada