ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾದರ

ಉಚ್ಚಾರಣೆ: pādara
ಮೂಲ: Ka. D4076, cf. ಪಾದಪೂಜೆ Sk. pātra-, pāradārya-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of tree.

  2. 2.
    noun

    illicit sexual relations one has with a person whom he or she is not married to; adultery.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (sex) homage paid to the feet adultery, fornication

ಕಿಟ್ಟೆಲ್ ನಿಘಂಟು

  1. 1.

    = ಹಾದರ. adultery [ಪಾದರದೌಳೌಳ್ಸಂಸಾರ ಸ್ರರ್ವಸ್ವಮಂ ಗೈಲೈವನ್ದಿಮ್ಪಿನಲಮ್ಪನಾಳ್ದ ಸವಿಯುಣ್ಟಕ್ಕುಂ Pb. 4, 84]; (J. 2, 5). (cf. ಪಾರು 3).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವ್ಯಭಿಚಾರ.
    2. ಒಂದು ಬಗೆಯ ಸಸ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada