ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾದವಿನ್ಯಾಸ

ಉಚ್ಚಾರಣೆ: pāda vinyāsa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the manner of stepping.

  2. 2.
    noun

    an arranging of the lines of a poem in a particular order.

  3. 3.
    noun

    a spreading of the rays of light.

ಕಿಟ್ಟೆಲ್ ನಿಘಂಟು

  1. 1.

    = ಪದವಿನ್ಯಾಸ. 2, the putting down or spreading of rays (Cpr. 1, 47).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ನಡೆಯುವಾಗ) ಪಾದಗಳ ಚಲನೆ.
    2. ಪದ್ಯದ ಸಾಲುಗಳನ್ನು ಜೋಡಿಸುವುದು.
    3. ಕಿರಣಗಳನ್ನುಹರಡುವುದು,-ಪಸರಿಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada