ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾನಕ

ಉಚ್ಚಾರಣೆ: pānaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a liquid extracted from certain fruits, added with sugar, essence, etc. for drinking purpose; a juice.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (drink) 1 drink, beverage 2 drink made of jaggery or sugar, lime juice, etc., and water and drunk as sherbet

ಕಿಟ್ಟೆಲ್ ನಿಘಂಟು

  1. 1.

    a draught, a drink, a beverage (Sk.); hydromel, beverage made of jaggory, sugar, etc. and water, and drunk as sherbet (Te.; My.). ಕುಡಿಯುವ ಪಾನಕದಲ್ಲಿ ಕಡ್ಡಿ ಸಿಕ್ಕಿದ ಹಾಗೈ. -ಪಾನಕಾ ಕುಡಿಯುವಾಗ್ಯೈ ಮಾಣಿ ಕುತ್ತಿಗೇ ಹಿಡಿದ. -ಪಾನಕಾಬೇಕೈನ್ದು, ಶುನಕಕ್ಕೈ ಕರದ ಹಾಗೈ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬೆಲ್ಲ ಅಥವಾ ಸಕ್ಕರೆಯೊಂದಿಗೆ ನೀರು ಮತ್ತು ನಿಂಬೆ ಮುಂತಾದ ರಸಗಳನ್ನು ಸೇರಿಸಿ ತಯಾರಿಸಿದ ಪಾನೀಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada