ಪಾಯವಟ್ಟ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
an ornament worn around the ankle; an anklet.
ಕಿಟ್ಟೆಲ್ ನಿಘಂಟು
-
1.
Tbh. of ಪಾದಪಟ್ಟ. a foot-ornament. (Śmd. 380; ಪೈಣ್ಡೈಯ Mr. 344; Cpr. 7, 115 va.; Bp. 4, 36; 42, 12; in Te. = ಅನ್ದಿಗೈ).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕಾಲಿಗೆ ಹಾಕಿಕೊಳ್ಳುವ ಒಂದು ಬಗೆಯ ಆಭರಣ.
2. ಗೌರವಸೂಚಕಚಿಹ್ನೆಯಾಗಿ ಕಾಲಿಗೆ ತೊಡಿಸುವ ಒಂದು ಬಗೆಯ ಆಭರಣ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada