ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾಯಸ

ಉಚ್ಚಾರಣೆ: pāyasa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of sweet, usu. liquid, dish made of milk, rice, sugar, etc.

  2. 2.
    noun

    the resin of the tree Pinus longifolia.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cook) rice (or fine noodles, etc.) boiled in milk with sugar

ಕಿಟ್ಟೆಲ್ ನಿಘಂಟು

  1. 1.

    (fr. ಪಯಸ್). = ಪಾಯಿಸ. made of milk; food prepared with milk; a dish (or oblation) of milk, rice, and sugar, etc.; milk; — the resin of Pinus longifolia. ಪಾಯಸವಾದರೂ ಆಯಾಸದ ಹೌರ್ತು ಸಿಕ್ಕದು. -/?/ ಪಾಯಸಕ್ಕೈ ಆಯಾಸ ಪಟ್ಟು, ವಾಯಸಾ ಕೌನ್ದು, ತಿನ್ದ. -/?/ ನಿಯಮಿಸಲಾರದ ಸೌಸೈಗೈ ಪಾಯಸವೇ ಕಹಿ. - ನುಸಿಗೈ ಯಾಕೈ ಕಸಕಸೈಪಾಯಸ? - ಪಯಸ್ವಿನಿ ನದಿಗೈ ಹೋದರೈ ಪಾಯಸ ಸಿಕ್ಕೀತೇ? (Prvs.). see ಕಡ್ಲೈ-; Prv. s. ಬೇಯಿಸು; Hlā. & Nr. s. ತುಯ್ಯಲ್.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಕ್ಕಿ, ರವೆ, ಗಸಗಸೆ, ಸೇವಗೆ ಮುಂತಾದವುಗಳನ್ನು ತುಪ್ಪದಲ್ಲಿ ಹುರಿದು, ಹಾಲಿನಲ್ಲಿ ಬೇಯಿಸಿ ಸಕ್ಕರೆ ಅಥವಾ ಬೆಲ್ಲವನ್ನು ಸೇರಿಸಿ ಸಿದ್ಧಪಡಿಸುವ ಒಂದು ಬಗೆಯ ಸಿಹಿಪೇಯ.
    2. ಒಂದು ಬಗೆಯ ಗಂಧದ್ರವ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada