ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾರಾಯಣ

ಉಚ್ಚಾರಣೆ: pārāyaṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a crossing (a river or other water body) from one side to the other.

  2. 2.
    noun

    a reading of a book, esp. a religious one, from the beginning to the end, observing prescribed formalities.

  3. 3.
    noun

    he who has read (a religious) book and understood thoroughly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (rel.) reading of a sacred book from the beginning to the end, devoted and thorough study of (a sacred book) m. (rel.)⦅ f. *ಪಾರಾಯಣೆ⦆〈person〉who has read a sacred book from the beginning to the end (lex.)

ಕಿಟ್ಟೆಲ್ ನಿಘಂಟು

  1. 1.

    going over or across. 2, reading from one end to the other, reading through, perusal (ಸಾಕಲ್ಯವಚನ, ಕಡೈ ಮುಟ್ಟಲ್ ಓದುವುದು Hlā); studying, study; a man who has read very much (ಮಿಗೈ ಓದಿದವಂ Mr. 252); a man who is devoted to (ತತ್ಪರ, ಪ್ರೇಮಿ, ಪ್ರಬರ್ಹ, ಪ್ರೇಮಗೈಯ್ವವ 229).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದಾಟುವುದು.
    2. ಗ್ರಂಥಾದಿಗಳನ್ನು ಮೊದಲಿನಿಂದ ಕಡೆಯವರೆಗೆ ಓದುವುದು.
    3. ಪಂಡಿತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada