ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಪಾರಿವಾಳ

ಉಚ್ಚಾರಣೆ: pārivāḷa
ಮೂಲ: ? cf. D4334, Sk. pārāvata- M2.258

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the blue and dark pigeon Columba livia of Columbidae family with black striped wings and tail, short, black beak, red eyes and red legs; blue rock pigeon.

  2. 2.
    noun

    the deciduous tree Erythrina variegata ( = E. indica) var. albiflora of Papilionaceae family, the soft of which is used for making bowls and troughs.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಪಾರಿವಾಣ, ಪಾಲ್ವಣ

  2. 2.

    ಪಾರಿವಾಣ2, ಪಾರುವಾಣ, ಹರಿವಾಣ, ಹರಿವಾಳ, ಹಾರಮಣ, ಹಾರಿಯಾಳ, ಹಾರಿವಾಣ, ಹಾರಿವಾಳ, ಹಾರುವಾಣ, ಹಾಲಿವಾಣ, ಹಾಲುವಾಣ n. (plant) coral tree, Indian coral tree, Erythrina variegata L. var orientalis L. Merr. (Fabaceae) ⇀ [? cf. Sk. pārabhadra] *

ಕಿಟ್ಟೆಲ್ ನಿಘಂಟು

  1. 1.

    = ಪಾರಿವ, etc. (ಹರಿ, ಪಾರಾವತ Nn. 10; C.; B. 2, 23; 3, 112)

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada